Surprise Me!

ಕರ್ನಾಟಕ ವಿಧಾನಸಭೆ ಚುನಾವಣೆ 2018 ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ | Oneindia Kannada

2018-10-26 194 Dailymotion

Former Chief Minister Siddaramaiah reveals the reason for the defeat of the Congress in the 2018 elections.<br /><br /><br />ಬಿಜೆಪಿಯ ಅಪಪ್ರಚಾರ ಮತ್ತು ಸುಳ್ಳು ಭರವಸೆಯಿಂದಾಗಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಈ ಸುಳ್ಳು ಭರವಸೆ ಮತ್ತು ಅಪಪ್ರಚಾರವನ್ನು ತಡೆಯಲು ಕ್ರಮಕೈಗೊಂಡಿದ್ದೇವೆ.

Buy Now on CodeCanyon