Surprise Me!

ಮೈಸೂರಿನಲ್ಲಿ ವಿಜೃಂಭಣೆಯಿಂದ ಜರುಗಿತು ಚಾಮುಂಡೇಶ್ವರಿ ದೇವಿ ತೆಪ್ಪೋತ್ಸವ | Oneindia Kannada

2018-10-26 1 Dailymotion

ನಾಡ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ತೆಪ್ಪೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಗುರುವಾರ ಬೆಳಗ್ಗೆಯೇ ಅಮ್ಮನವರ ಪಲ್ಲಕ್ಕಿ ಉತ್ಸವವು ದೇವಸ್ಥಾನದಿಂದ ಹೊರಟು ರಥದ ಬೀದಿಯ ಮೂಲಕ ಸಾಗಿ ದೇವೀಕೆರೆ ಅಂಗಳಕ್ಕೆ ಮೆರವಣಿಗೆ ಮೂಲಕ ತಲುಪಿತು.<br />

Buy Now on CodeCanyon