ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಉಪಚುನಾವಣಾ ಪ್ರಚಾರದಲ್ಲಿಯೂ ತೊಡಗಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಮಧುಬಂಗಾರಪ್ಪ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಬಳಿಕ ಪತ್ನಿ ಅನಿತಾ ಕುಮಾರಸ್ವಾಮಿ ಪರವಾಗಿಯೂ ಮತಯಾಚಿಸಲಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದು ಅನುಮಾನವಾಗಿದೆ.<br /><br />Chief Minister HD Kumaraswamy has also been involved in the by-election campaign. He will also campaign for Madhubangarappa in Shimoga and then to his wife Anita Kumaraswamy. But it is doubtful to campaign for Congress candidates.