Ashram of Swami Sandeepanada in Kerala, who supported SC verdict on Sabarimala, was attacked by unidentified persons early on Saturday, police said.<br /><br />ಶಬರಿಮಲೆ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದ ತಿರುವನಂತಪುರದ ಸ್ವಾಮಿ ಸಂದೀಪಾನಂದ ಆಶ್ರಮದ ಮೇಲೆ ಶನಿವಾರ ಬೆಳಗ್ಗಿನ ಜಾವ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.