Karnataka Rajyotsava is celebrated on 1 November of every year. This was the day in 1956 when all the Kannada language-speaking regions of South India were merged to form the state of Karnataka. So now lets see, how much these people knows about this day<br /><br /><br />ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಇನ್ನು ಇದರ ಬಗ್ಗೆ ಕರ್ನಾಟಕದಲ್ಲಿ ಇರುವವರಿಗೆ ಎಷ್ಟು ಗೊತ್ತು?<br />