Sruthi Hariharan accused Arjun Sarja on #metoo. Actress Sruthi Hariharan who alleged sexual harassment on Arjun Sarja files police complaint at Cubbon Park police station. What is their in the complaint?<br /><br /><br />ಅರ್ಜುನ್ ಸರ್ಜಾ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸುವ ಮೂಲಕ ಭಾರಿ ವಿವಾದ ಸೃಷ್ಟಿಸಿರುವ ನಟಿ ಶ್ರುತಿ ಹರಿಹರನ್ ಶನಿವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.