Protest will be held at Karwar's Deputy Commissioner office on 11th November, demanding development of North Karnataka, Hyderabad Karnataka and the border. <br /><br /> ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಗಡಿನಾಡ ಅಭಿವೃದ್ಧಿಗೆ ಆಗ್ರಹಿಸಿ ನ.24ರಂದು ಬೆಳಗ್ಗೆ 11 ಗಂಟೆಗೆ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಮೆರವಣಿಗೆ, ಸತ್ಯಾಗ್ರಹ ಹೋರಾಟ ನಡೆಸಲಾಗುವುದು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.