BJP and Congress will play sympathy card in Jamakhandi by election scheduled on November 3, 2018. Anand Nyamagouda Congress and Shrikant Kulkarni BJP candidate for by election. <br /><br /> ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಅನುಕಂಪದ ಅಲೆಯಲ್ಲಿ ಗೆಲುವು ಸಾಧಿಸುವ ತಂತ್ರ ರೂಪಿಸಿವೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.