an exclusive interview with kukke subramanya mutt vidya prasanna swamiji<br /><br />ರಾಜ್ಯದ ಮುಜರಾಯಿ ವ್ಯಾಪ್ತಿಯಡಿಯಲಿ ಬರುವ ದೇವಾಲಯಗಳಲ್ಲಿ, ರಾಜ್ಯದ ಬೊಕ್ಕಸಕ್ಕೆ ಅತಿಹೆಚ್ಚು ಆದಾಯ ತಂದುಕೊಡುವ ದೇವಸ್ಥಾನಗಳ ಪೈಕಿ ನಂಬರ್ ಒನ್ ಸ್ಥಾನದಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೇ ಸುಬ್ರಮಣ್ಯ ದೇವಾಲಯ ಸದ್ಯ ಭಾರೀ ಸುದ್ದಿಯಲ್ಲಿದೆ.