Duniya Vijay's first wife Nagarathna assaulted second wife Keerthi Gowda. CCTV Footage out. <br /> <br />ಸೈಲೆಂಟ್ ಆಗಿದ್ದ ದುನಿಯಾ ವಿಜಯ್ ಪತ್ನಿ ನಾಗರತ್ನ ಕಳೆದ ತಿಂಗಳು ಅಂದ್ರೆ ಸೆಪ್ಟೆಂಬರ್ 23 ರಂದು ದಿಢೀರ್ ಅಂತ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ''ಸುಮಾರು 9 ಗಂಟೆ ಸಮಯದಲ್ಲಿ ಕೀರ್ತಿಗೌಡ ಮತ್ತು ಅವರ ಜೊತೆ ಇಬ್ಬರು ಹುಡುಗರು ನನ್ನನ್ನು ಮನೆಯ ಒಳಗಡೆ ಬಿಡದೇ ಮಕ್ಕಳನ್ನು ಮಾತನಾಡಿಸದಂತೆ ತಡೆದು, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದಾರೆ'' ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ನಾಗರತ್ನ ದೂರು ಕೊಟ್ಟರು. <br /><br />