Arjun Sarja and Sruthi Hariharan defamation case was scheduled for today, but the City Civil Court has adjourned the case till tomorrow. <br /><br />ನಟಿ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಹಾಗೂ ನಿರ್ಬಂಧ ಹೇರಿಕೆ ಅರ್ಜಿ ವಿಚಾರಣೆಯನ್ನ ನಾಳೆಗೆ ಮುಂದೂಡಲಾಗಿದೆ. ಇಂದು ಈ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ಆದ್ರೆ, ಶ್ರುತಿ ಹರಿಹರನ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ ಪರಿಣಾಮ ಮೇಯೋ ಹಾಲ್ ನ 22 ಸಿಸಿಹೆಚ್ ನ್ಯಾಯಾಧೀಶರು ನಾಳೆಗೆ ಮುಂದೂಡಿದ್ದಾರೆ.