Karnataka BJP president B.S.Yeddyurappa on Monday hit back at Congress and JDS alliance government over by election issue. Yeddyurappa in Jamakhandi for by election campaign. <br /><br />'ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಗೆದ್ದರೆ ಸರ್ಕಾರ ಉಳಿಯುತ್ತೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ಅಲ್ಲಿಗೆ ಮೈತ್ರಿ ಸರ್ಕಾರ ಉಳಿಯುವುದಿಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.<br />