Former chief minister Siddaramaiah has tweeted that he would wish to pray god shouldn't be punished Janardhan Reddy's children for latter's sins. <br /><br /> ಮಾಜಿ ಸಚಿವ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ವಯಕ್ತಿಕ ವಾಗ್ದಾಳಿ ತಾರಕಕ್ಕೇರಿದ್ದು, ಪರಸ್ಪರ ವಯಕ್ತಿಕ ದೋಷಾರೋಪಣೆ ನಂತರ ಇದೀಗ ಸಿದ್ದರಾಮಯ್ಯ ತಮ್ಮ ಪುತ್ರನ ಸಾವಿನ ಬಗೆಗೆ ನೀಡಿದ್ದ ಹೇಳಿಕೆ ಕುರಿತಂತೆ ಜನಾರ್ದನ ರೆಡ್ಡಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.<br />