'I pray god not to punish your children for your sins' Ex CM Siddaramaiah replied to Janardhan Reddy's statement on death of his son Rakesh Siddaramaiah. <br /><br />'ನನ್ನನ್ನು ನಾಲ್ಕು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿದ ಸಿದ್ದರಾಮಯ್ಯ ಅವರಿಗೆ ದೇವರು ಹಿರಿಯ ಮಗ ರಾಕೇಶ್ ಸಾವಿನ ಮೂಲಕ ಶಿಕ್ಷೆ ನೀಡಿದ್ದಾನೆ' ಎಂಬ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ಸಿದ್ದರಾಮಯ್ಯ ಮಾರ್ಮಿಕ ಪ್ರತಿಕ್ರಿಯೆ ನೀಡಿದ್ದಾರೆ.