Chief minister H.D.Kumaraswamy has slammed BJP MLA Kumar Bangarappa on his personal life comment and dared him to fight for people rather not others personal issues. <br /><br />ನನ್ನ ಸ್ವಂತ ವಿಚಾರದ ಬಗ್ಗೆ ಪ್ರಶ್ನೆ ಮಾಡುವ ಯಾವ ಅಧಿಕಾರವೂ ನಿಮಗಿಲ್ಲ, ಚುನಾವಣೆ ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿ ಕುರಿತು ಮಾತನಾಡುವುದು ಬಿಟ್ಟು ಕುಟುಂಬದ ವಿಚಾರ ಮಾತನಾಡಬೇಡಿ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕುಮಾರ ಬಂಗಾರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.<br />