Surprise Me!

ಟ್ವಿಟ್ಟರ್ ನಲ್ಲಿ ಬಿ ಎಸ್ ಯಡಿಯೂರಪ್ಪಗೆ ಸಾಲು ಸಾಲು ಪ್ರಶ್ನೆ ಕೇಳಿದ ಸಿದ್ದರಾಮಯ್ಯ | Oneindia Kannada

2018-10-31 544 Dailymotion

In a series of tweet Former Chief Minister of Karnataka Siddaramaiah asked questions to Karnataka BJP President B.S.Yeddyurappa about central government contribution to state. <br /><br /> ಬಿ.ಶ್ರೀರಾಮುಲು, ಪ್ರತಾಪ್ ಸಿಂಹ, ಜನಾರ್ದನ ರೆಡ್ಡಿ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಕೊಡುಗೆ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಅವರು ಮಂಗಳವಾರ ತಮ್ಮ @siddaramaiah ಟ್ವಿಟರ್ ಖಾತೆಯಲ್ಲಿ #ಉತ್ತರಕೊಡಿಬಿಎಸ್‌ವೈ ಎಂಬ ಅಭಿಯಾನ ಆರಂಭಿಸಿದ್ದು, ಯಡಿಯೂರಪ್ಪ ಅವರಿಗೆ ಸಾಲು-ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.

Buy Now on CodeCanyon