In a last minute development Ramanagara BJP candidate Chandrasekhar withdrawn from fray, alleged that state BJP top leaders not cooperating. This incident made BJP party leaders and party workers shocked.<br /><br /><br />ಬೆಂಗಳೂರು ಜಯನಗರ ಅಸೆಂಬ್ಲಿಯ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಪರ ಹೊರಬಿದ್ದ ನಂತರ, ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಮುಖಂಡರ ವಿರುದ್ದ ಆಕ್ರೋಶ ಹೊರಹಾಕಿದ್ದರು. ಈಗ, ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಕೊನೇ ಕ್ಷಣದಲ್ಲಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಆ ಮೂಲಕ, ಬಿಜೆಪಿಗೆ ಇನ್ನಿಲ್ಲದ ಮುಜುಗರ ತಂದೊಡ್ಡಿದ್ದಾರೆ.<br />