Kannada actor Puneeth Rajkumar and Santhosh Ananddram's new movie titled as 'Yuvaratna'. The movie will producing by Hombale Films. <br /><br />ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಸ್ಟಾರ್ ಡೈರೆಕ್ಟರ್ ಸಂತೋಷ್ ಆನಂದ್ ರಾಮ್ ಅವರ ಹೊಸ ಚಿತ್ರದ ಟೈಟಲ್ ಏನು ಎಂದು ಕಳೆದ ತಿಂಗಳಿನಿಂದ ಭಾರಿ ಕುತೂಹಲ ಮೂಡಿಸಿತ್ತು. ಇಂದು ಅಂತಿಮವಾಗಿ ಟೈಟಲ್ ಅನಾವರಣ ಆಗಿದೆ.