Belagavi minister Lakshmi Hebbalkar removed as KPCC women wing president post. Pushpa Amarnath selected as new KPCC women wing president. <br /><br />ಬೆಳಗಾವಿ ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ಮೇಲುಗೈ ಆಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ಕೋಕ್ ನೀಡಲಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಕಿಹೊಳಿ ಸಹೋದರರನ್ನು ರಾಜಕೀಯವಾಗಿ ವಿರೋಧಿಸಿದ್ದಕ್ಕೆ ಅವರ ತಲೆದಂಡ ನೀಡಲಾಗಿದೆ ಎಂದು ಈ ಘಟನೆಯನ್ನು ವಿಶ್ಲೇಷಿಸಲಾಗುತ್ತಿದೆ.