Mandya Lok Sabha by-election is a prestige of political parties. Voters plans a strategy to teach a lesson to political leaders What is the opinion of the voters? Watch video <br /><br /> ಮಂಡ್ಯ ಲೋಕಸಭಾ ಉಪಚುನಾವಣೆಯನ್ನು ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ಪರಿಗಣಿಸಿ ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದರೆ ಮತದಾರ ಮಾತ್ರ ಇನ್ನೂ ಕೂಡ ಗುಟ್ಟು ಬಿಟ್ಟುಕೊಡದೆ ತೆಪ್ಪಗಿದ್ದಾನೆ. ರಾಜಕಾರಣಿಗಳು ಏನೇ ಮಾಡಿದರೂ ಅಂತಿಮ ತೀರ್ಮಾನ ಮಾಡುವವನು ಮತದಾರ ಎಂಬುದಂತು ಸತ್ಯ. ಇದೀಗ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ.