Kannada actress Sangeetha Bhatt has clarified about director Guruprasad statement.<br /><br /> ಸ್ಯಾಂಡಲ್ ವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ 'ಮೀಟೂ ಅಭಿಯಾನದ ಪರಿಣಾಮ ನಟಿ ಸಂಗೀತಾ ಭಟ್ ಚಿತ್ರರಂಗವನ್ನೇ ಬಿಟ್ಟು ದೂರವಾದರು ಎಂಬ ಮಾತಿದೆ. ಆದ್ರೆ, ಸಂಗೀತಾ ಭಟ್ ಇಂಡಸ್ಟ್ರಿ ಬಿಡಲು ಮೀಟೂ ಕಾರಣವಲ್ಲ ಎಂಬುದರ ಬಗ್ಗೆ ಪಕ್ಕಾ ಮಾಹಿತಿ ಸಿಕ್ಕಿದೆ.