Kannada actor Shiva Rajkumar want to do movie with Tamil director Shankar in future. Shiva Rajkumar expresses his desire to act in Tamil Director Shankar Movie <br /><br /> ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ನಟಿಸಿರುವ '2.0' ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಇಡೀ ಭಾರತ ಚಿತ್ರರಂಗ ಈ ಚಿತ್ರಕ್ಕಾಗಿ ಎದುರು ನೋಡುತ್ತಿದೆ. ಇದರಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕೂಡ ಒಬ್ಬರು.