Surprise Me!

Shimoga By-elections Results 2018 : ಕಾಂಗ್ರೆಸ್-ಜೆಡಿಎಸ್ ಸೋಲಿಗೆ 5 ಕಾರಣಗಳು ಇಲ್ಲಿವೆ | Oneindia Kannada

2018-11-06 804 Dailymotion

BJP candidate and B.S.Yeddyurappa B.Y.Raghavendra won the Shimoga Lok Sabha by election 2018. Here is a reasons for the Madhu Bangarappa JD(S)-Congress alliance candidate defeat in the By election.<br /><br /><br />ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆಯಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲ್ಲಿಸಿಕೊಂಡು ಬರಲು ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸೋಲಿಗೆ 5 ಕಾರಣಗಳು ಇಲ್ಲಿವೆ<br />

Buy Now on CodeCanyon