Anitha Kumaraswamy of JDS who won the by election with 1.15 lakh huge margin will be the first women MLA from Ramanagara assembly constituency since 1952.<br /><br /> ಐದು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಅಷ್ಟೇ ಅಲ್ಲದೆ ಮೊದಲ ಮಹಿಳಾ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.