Bigg Boss Kannada 6: Day 15: Andrew provokes Dhanraj. Both argues at Big House<br /><br /><br />'ಮನೆಯವರ ಬಗ್ಗೆ ಮಾತನಾಡಿ ಜಗಳ ಆಡಿದರೆ, ಹೊರಗೆ ಹೋಗುವ ಹೊತ್ತಿಗೆ ಮನೆಯವರೇ ನಿಮ್ಮನ್ನ ಇಷ್ಟ ಪಡುವುದಿಲ್ಲ'' ಅಂತ ವಾರದ ಹಿಂದೆಯಷ್ಟೇ ಆಂಡ್ರ್ಯೂ ಹಾಗೂ ರಾಪಿಡ್ ರಶ್ಮಿಗೆ ಕಿಚ್ಚ ಸುದೀಪ್ ಎಚ್ಚರಿಕೆ ಕೊಟ್ಟಿದ್ದರು. ಇಷ್ಟಾದರೂ, ಆಂಡ್ರ್ಯೂಗೆ ಬುದ್ಧಿ ಬಂದ ಹಾಗೆ ಕಾಣುತ್ತಿಲ್ಲ.<br />