ಹಿರಿಯ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಾಖಲೆಯ ಜಯಗಳಿಸಿದ್ದಾರೆ. ಮೊದಲ ಬಾರಿಗೆ ವಿ.ಎಸ್.ಉಗ್ರಪ್ಪ ಅವರು ಸಂಸತ್ ಪ್ರವೇಶಿಸುತ್ತಿದ್ದಾರೆ. <br /><br />Senior Congress leader V.S.Ugrappa elected as member of parliament from Bellary Lok Sabha seat. First-time he elected as MP. Here is his brief profile<br />