Hyderabad Police on Friday stated that mining baron Janardhana Reddy is not hiding in the city. Reddy is on the run to avoid arrest in Ponzi scheme. <br /><br /> ಬಹುಕೋಟಿ ಹಣ ವಂಚನೆ ಪ್ರಕರಣದಲ್ಲಿ ಪೊಲೀಸರು ಹುಡುಕುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೈದರಾಬಾದ್ ನಗರದಲ್ಲಿ ಅಡಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.