ಕುಮಾರಸ್ವಾಮಿಯವರು ತಾವು ಮುಖ್ಯಮಂತ್ರಿಯಾದರೆ ಯಾವತ್ತೂ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಲು ಬಿಡುವುದಿಲ್ಲ ಎಂದಿದ್ದರು, ಆದರೆ ಇದೀಗ ಅವರ ಸರ್ಕಾರವೇ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಟೀಕಿಸಿದ್ದಾರೆ.<br /><br /><br />BJP leader KS Eshwarappa told that chief minister HD Kumaraswamy announced that if he became chief minister then he will not celebrate Tipu Jayanti.<br />