Long back Ravichandran organized a mega press meet inviting media from all parts of the nation for showcasing his plans for Shanti Kranthi. now, History repeats with KGF. <br /><br />ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಟ್ರೈಲರ್ ಬಿಡುಗಡೆಯಾಗಿದೆ. ಮಧ್ಯಾಹ್ನ ಸರಿ ಸುಮಾರು 2.34ಕ್ಕೆ ಕೆಜಿಎಫ್ ಟ್ರೈಲರ್ ರಿಲೀಸ್ ಆಗಿದೆ. ರೆಬೆಲ್ ಸ್ಟಾರ್ ಅಂಬರೀಶ್ ಅವರು ಈ ಟ್ರೈಲರ್ ಲೋಕಾರ್ಪಣೆ ಮಾಡಿದರು. ಕೆಜಿಎಫ್ ಟ್ರೈಲರ್ ಕಾರ್ಯಕ್ರಮಕ್ಕೆ ಭಾರತದ ಐದು ಭಾಷೆಯ ಮಾಧ್ಯಮದವರು ಬೆಂಗಳೂರಿಗೆ ಆಗಮಿಸಿದ್ದರು. ಇದು ಕನ್ನಡದ ಮಟ್ಟಿಗೆ ಹೊಸ ಇತಿಹಾಸ ಮತ್ತು ದಾಖಲೆಯೇ ಸರಿ. ಇತ್ತೀಚಿನ ವರ್ಷಗಳಲ್ಲಿ ಈ ರೀತಿಯಾದ ಪ್ರಯತ್ನ ಯಾರೂ ಮಾಡಿರಲಿಲ್ಲ. ಆದ್ರೆ, ಕ್ರೇಜಿಸ್ಟಾರ್ ರವಿಚಂದ್ರನ್ ಆಗಲೇ ಇದನ್ನ ಮಾಡಿದ್ದರು ಎನ್ನುವುದು ಗಮನಿಸಬೇಕಿದೆ. ಅಷ್ಟಕ್ಕೂ, ರವಿಚಂದ್ರನ್ ಮಾಡಿಕದ್ದು ಯಾವಾಗ.? ಯಾವ ಚಿತ್ರಕ್ಕೆ .?<br />