Tippu Jayanti is being celebrated by state government amid the oppose of BJP and various organizations.<br /><br /><br />ವಿಪಕ್ಷ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಇಂದು (ನ.10) ರಾಜ್ಯದಾದ್ಯಂತ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಕೊಡಗು, ಮಂಗಳೂರು, ಮಂಡ್ಯ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.<br />