BJP leader BS Yeddyurappa requested that not to call him as future cm, as it will happen when the time came. <br /><br /> 'ಪದೇ ಪದೇ ನನ್ನನ್ನು ಭಾವಿ ಮುಖ್ಯಮಂತ್ರಿ ಎನ್ನಬೇಡಿ. ಕಾಲ ಬಂದಾಗ ಅದೆಲ್ಲವೂ ತಾನಾಗಿಯೇ ಆಗುತ್ತದೆ' ಎಂದು ಬಿಜೆಪಿ ಶಾಸಕ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು.<br />