Tippu Sultan Jayanti become controversial now. Karnataka government decided to celebrate Tippu Jayanti. Sanathakumara Belagali, Veteran journalist from Kalaburagi writes about real face of Tippu sultan with some references. <br /><br /> ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್. 40 ಸಾವಿರ ಚದರ ಮೈಲಿಯಿದ್ದ ಮೈಸೂರು ಸಾಮ್ರಾಜ್ಯವನ್ನು 80 ಸಾವಿರ ಚದರ ಮೈಲಿಗೆ ವಿಸ್ತರಿಸಿದ. ಈಗಿನ ಕನ್ನಂಬಾಡಿ ಆಣೆಕಟ್ಟಿನ ನೀಲನಕ್ಷೆಯನ್ನು ಸಿದ್ಧಪಡಿಸಿದ್ದು ಟಿಪ್ಪು ಸುಲ್ತಾನ್. ಈ ನಾಡಿಗೆ ರೇಷ್ಮೆಯನ್ನು ತಂದು ಲಕ್ಷಾಂತರ ರೈತರ ಬದುಕಿಗೆ ಬೆಳಕು ನೀಡಿದವನು ಟಿಪ್ಪು ಸುಲ್ತಾನ್.