Former Chief Minister Siddaramaiah defended Tippu Jayanti celebration by state government. He criticized BJP for opposing it & suggests BJP to respect Tipu Sultan <br /><br /> ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಟಿಪ್ಪು ಜಯಂತಿ ಆಚರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸರಣಿ ಟ್ವೀಟ್‌ಗಳ ಮೂಲಕ ವಾದಿಸಿದ್ದಾರೆ.