Prime Minister Narendra Modi will be coming to Bengaluru to pay his last respect to Union Minister Ananth Kumar, who passes away on Nov 12, due to illness. <br /><br />ಅನಾರೋಗ್ಯದಿಂದ ಸೋಮವಾರ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್(59) ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.