Prime minister Narendra Modi with back to back tweets pays his condolence to union minister Ananth Kumar for his demise this morning.<br /><br /> ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಸಹೋದ್ಯೋಗಿಯ ಹಠಾತ್ ಅಗಲಿಕೆ ತೀವ್ರ ನೋವನ್ನು ತರಿಸಿದೆ ಎಂದಿದ್ದಾರೆ.