Karnataka politician, Union minister Ananth Kumar no more. He breathed his last on 12th November at Shankar hospital at 3 AM. Former minister Suresh Kumar has described good politics is no more as we lost senior leader Ananth Kumar.<br /><br /><br /> ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಮಲ್ಲೇಶ್ವರ ಶಾಸಕ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಹಲವು ವರ್ಷದ ಸ್ನೇಹ ಅವರ ಅಗಲುವಿಕೆಯ ನೋವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.