ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ಅನಂತ್ ಕುಮಾರ್(59) ಅವರು ಸೋಮವಾರ ಬೆಳಗ್ಗಿನ ಜಾವ ಇಹಲೋಕ ತ್ಯಜಿಸಿದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು, ನಂತರ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. <br /><br />Union minister, Lok Sabha MP from Bengaluru South constituency, BJP leader Ananth Kumar passed away on Nov 12th due to cancer. Here is his brief profile.