Surprise Me!

Ananth Kumar demise : ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಸ್ಟಾರ್ ದಂಪತಿ | Oneindia Kannada

2018-11-12 411 Dailymotion

state vice president mahila morcha BJP karnataka Shilpa Ganesh and actor Ganesh tweets pays his condolance to union minister Ananth Kumar for his demise.<br /><br /> ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಉಪಾಧ್ಯಕ್ಷೆ ಆಗಿರುವ ಶಿಲ್ಪಾ ಗಣೇಶ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದು.<br /> ಜೊತೆಗೆ ಪತಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಅನಂತ್ ಕುಮಾರ್ ಅವರ ಬಗ್ಗೆ ಟ್ವೀಟ್ ಮಾಡುವ ಮೂಲಕ . ''ಅನಂತ್ ಕುಮಾರ್ ಒಬ್ಬ ವಿಭಿನ್ನ ವ್ಯಕ್ತಿತ್ವ ಹೊಂದಿರುವ ನಾಯಕರು. ಅವರ ಇಡೀ ಕುಟುಂಬ ಹಾಗೂ ಅವರ ಹಿತೈಷಿಗಳಿಗೆ ಸಂತಾಪ ಸೂಚಿಸುತ್ತೇನೆ.'' ಎಂದಿದ್ದಾರೆ.<br />

Buy Now on CodeCanyon