Prime Minister of India Narendra Modi offered tributes to Bengaluru South constituency MP and Union minister Ananth Kumar at Ananth Kumar residence, Bengaluru on November 12, 2018. <br /><br />ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಂಗಳವಾರ ಅನಂತ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.