Tight security deployed in National college grounds in Basavanagudi, ahead of last respect to union minister Ananth Kumar, who died on Nov 12 due to Cancer. <br /><br />ಶ್ವಾಸಕೋಶದ ಕ್ಯಾನ್ಸರ್ ನಿಂದ ಸೋಮವಾರ ಬೆಳಿಗ್ಗೆ ವಿಧಿವಶರಾದ ಕೇಂದ್ರ ಸಚಿವ ಅನಂತ್ ಕುಮಾರ್(59) ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಶನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.