Following Gaja cyclone hitting the southern states of the country, Indian meteorological department has given forecast to Bengaluru that will receive three days moderate rain fall. <br /><br />ಗಜ ಚಂಡಮಾರುತದ ಪರಿಣಾಮದಿಂದ ನವೆಂಬರ್ 15,16,1ರಂದು ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ತಮಿಳುನಾಡು ಹಾಗೂ ಆಂಧ್ರಪ್ರದೇಶವನ್ನು ಪ್ರವೇಶಿಸಲಿದ್ದು, ನವೆಂಬರ್ 15ರ ವೇಳೆಗೆ ಕರ್ನಾಟಕವನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.