Soraba former MLA Madhu Bangarappa may appoint as Karnataka Chief Minister H.D.Kumaraswamy political secretary. Madhu Bangarappa lost in 2018 assembly election and Shivamogga Lok Sabha by election.<br /><br /><br /> ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವುದಿಲ್ಲ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಲಿದ್ದಾರೆ?.