Chief minister H.D.Kumaraswamy has been clarified that Tipu Jayanti will be continued next year as the previous government had took decision to celebrate every year.<br /><br />ಟಿಪ್ಪು ಜಯಂತಿಯನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಟಿಪ್ಪು ಜಯಂತಿ ಪ್ರತಿ ವರ್ಷ ನಡೆಯುತ್ತೆ ಎಂದು ಸ್ಪಷ್ಟನೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ<br />