Following defeat in by election of five constituencies in the state, Bjp high command looking for replace state Bjp president B.S.Yeddyurappa. <br /><br />ರಾಜ್ಯದ ಐದು ಕ್ಷೇತ್ರಗಳ ಉಪ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಆವರಿಸಿರುವ ಸೋಲಿನ ಛಾಯೆಯಿಂದ ಎಚ್ಚೆತ್ತಿರುವ ರಾಷ್ಟ್ರೀಯ ವರಿಷ್ಠರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜಾಗದಲ್ಲಿ ಮುಂದೆ ಯಾರನ್ನು ತಂದು ಕೂರಿಸಬೇಕೆಂಬ ಗಾಢ ಚಿಂತೆಯಲ್ಲಿ ಮುಳುಗಿದ್ದಾರೆ.