Surprise Me!

Rajastan Assembly Election : ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ | Oneindia Kannada

2018-11-16 149 Dailymotion

ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಗುರುವಾರ ರಾತ್ರಿ ಬಿಡುಗಡೆಯಾಗಿದೆ. ಒಟ್ಟು 200 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.<br /><br />The Congress has released its first list for the upcoming Rajasthan Assembly polls. The list of 152 candidates was out late on Thursday night.

Buy Now on CodeCanyon