ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನು ಮುಂದೆ ಕೇವಲ 45 ಸೆಕೆಂಡುಗಳಲ್ಲಿ ಲಗೇಜ್ ಚೆಕ್ ಇನ್ ಮಾಡಬಹುದಾಗಿದೆ. ಸ್ವಯಂ ಚಾಲಿತ ಸೆಲ್ಫ್ ಬ್ಯಾಗ್ ಡ್ರಾಪ್ ಯಂತ್ರಗಳನ್ನು ವಿಮಾನ ನಿಲ್ದಾಣದಲ್ಲಿ ಅಳವಡಿಸಲಾಗಿದೆ. ಈ ವ್ಯವಸ್ಥೆ ಅಳವಡಿಸಿಕೊಂಡ ದೇಶದ ಮೊದಲ ವಿಮಾನ ನಿಲ್ದಾಣ ಇದಾಗಿದೆ.<br /><br />Over 16 self bag drop equipments are installed in Kempegowda international airport to easy the check in process which commuters can complete the luggage scrituny process in 45 seconds.