After by election result leadership change voice raised in Karnataka BJP. Some leaders blamed B.S.Yeddyurappa for the defeat in Ramanagara, Bellary. This wrong time to change leadership in the party.<br /><br /> ಐದು ಕ್ಷೇತ್ರಗಳ ಉಪ ಚುನಾವಣೆ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ಆರಂಭವಾಗಿದೆ. 2019ರ ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ನಾಯಕತ್ವ ಬದಲಾವಣೆ ಹೈಕಮಾಂಡ್ ನಾಯಕರು ಮುಂದಾಗಲಿದ್ದಾರೆಯೇ?.