ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೆ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರವನ್ನೇನಾದರೂ ತೆಗೆದುಕೊಂಡರೆ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಾಣಬೇಕಾಗುತ್ತದೆ ಎಂದು ಇಂಡಿಯಾ ಟಿವಿ ಮತ್ತು ಸಿಎನ್ ಎಕ್ಸ್ ಸಮೀಕ್ಷೆ ಹೇಳಿದೆ. <br /><br /><br />India TV and CNX opinion poll survey predicts BJP may face major loss if SP-BSP-Congress grand alliance formed before Lok Sabha elections.