Surprise Me!

ಅನುಮತಿ ಪಡೆಯದೆ ರಾಜ್ಯಕ್ಕೆ ಸಿಬಿಐ ಕಾಲಿಡುವಂತಿಲ್ಲ: ಆಂಧ್ರ ಸರ್ಕಾರದ ಸೂಚನೆ | Oneindia Kannada

2018-11-16 530 Dailymotion

ರಾಜ್ಯದಲ್ಲಿನ ಯಾವುದೇ ಪ್ರಕರಣದ ವಿಚಾರಣೆ ನಡೆಸಲು ಸಿಬಿಐಗೆ ನೀಡಿರುವ ಸಾಮಾನ್ಯ ಸಮ್ಮತಿಯನ್ನು ಆಂಧ್ರಪ್ರದೇಶ ಸರ್ಕಾರಕ್ಕೆ ಹಿಂಪಡೆದುಕೊಂಡಿದೆ. ಇದರಿಂದಾಗಿ ತನ್ನ ಅಧಿಕೃತ ಕಾರ್ಯಗಳಿಗಾಗಿ ಆಂಧ್ರಪ್ರದೇಶವನ್ನು ಪ್ರವೇಶಿಸುವ ಮುನ್ನ ಸಿಬಿಐ, ಆಂಧ್ರ ಸರ್ಕಾರದ ಅನುಮತಿಯನ್ನು ಪಡೆದುಕೊಳ್ಳಬೇಕಿದೆ.<br /><br />Andhra Pradesh Chief Minister ChandraBabu Naidu has withdrawn the general consent given to the CBI to invistigate any case in the state.

Buy Now on CodeCanyon