Kochi airport in Kerala becomes Bhajana Mandir. A large number Lord Ayyappa devotees including women chanting Ayyappa in the airport itself. They are doing peaceful protest over women activist Tripti Desai planning to entry temple.<br /><br /><br />ಎರಡು ತಿಂಗಳ ಮಕರವಿಳಕ್ಕು ಋತುವಿನ ಪೂಜೆಗಾಗಿ ಶಬರಿಮಲೆ, ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ಇಂದು ಸಂಜೆ ತೆರೆಯಲಿದ್ದು, ನಾಳೆಯಿಂದ (ನ 17) ಭಕ್ತರು ದೇವಾಲಯ ಪ್ರವೇಶಿಸಬಹುದಾಗಿದೆ. ಈ ನಡುವೆ, ಅಯ್ಯಪ್ಪನ ದರ್ಶನಕ್ಕೆ ಪುಣೆಯಿಂದ ಶುಕ್ರವಾರ ಬೆಳ್ಳಂಬೆಳ್ಳಿಗೆನೇ ಕೊಚ್ಚಿನ್ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಭೂಮಾತಾ ಬ್ರಿಗೇಡಿನ ತೃಪ್ತಿ ದೇಸಾಯಿಗೆ ಅಯ್ಯಪ್ಪ ಭಕ್ತರು ದಿಗ್ಬಂಧನ ಹಾಕಿದ್ದಾರೆ.